ರೈತರ ಬೆಳೆ ಸಾಲ ಮನ್ನಾಗೆ ಸಮನ್ವಯ ಸಮಿತಿ ಒಪ್ಪಿಗೆ | Oneindia Kannada

  • 6 years ago
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ರೈತರ ಬೆಳೆ ಸಾಲ ಮನ್ನಾಕ್ಕೆ ಒಪ್ಪಿಗೆ ನೀಡಲಾಯಿತು. ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಜೆಡಿಎಸ್ ನಾಯಕ ಡ್ಯಾನಿಷ್ ಅಲಿ ಪಾಲ್ಗೊಂಡಿದ್ದರು.

Coordination Committee meeting was held in Bengaluru. The meeting was mainly agreed on farmers' crop loan waiver.

Recommended