ಬಿ ಎಸ್ ಯಡಿಯೂರಪ್ಪನವರ ಬಗ್ಗೆ ಭವಿಷ್ಯ ನುಡಿದ ರಂಭಾಪುರಿ ಶ್ರೀಗಳು | Oneindia Kannada

  • 6 years ago
Balehonnuru Rambhapuri Mutt Seer predicts BJP State President and opposition leader BS Yeddyurappa will become CM again. During second week of October 2018, BSY will surely become Chief Minister of Karnataka.


ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಬಿ ಎಸ್ ಯಡಿಯೂರಪ್ಪ ಮತ್ತೆ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

Recommended