Karnataka Budget 2018 : ಉತ್ತರ ಕರ್ನಾಟಕ ಹಾಗು ಕರಾವಳಿ ಕರ್ನಾಟಕಕ್ಕೆ ಕುಮಾರಣ್ಣ ಕೊಟ್ಟಿದ್ದೇನು?
  • 6 years ago
Karnataka Budget 2018 : People and Elected members from North Karnataka and Coastal Karnataka accusing there is nothing for their places in the budget. But JDS fans listed out the list of grants and projects given by HD Kumaraswamy in the budget.


ಕುಮಾರಸ್ವಾಮಿ ಅವರು ಗುರುವಾರ ಮಂಡಿಸಿದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್‌ಅನ್ನು ಅವರ ವಿರೋಧಿಗಳು ತೀವ್ರವಾಗಿ ಟೀಕಿಸುತ್ತಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ಈ ಭಾಗಗಳಿಗೂ ಅನ್ಯಾಯ ಮಾಡಿಲ್ಲ ಎನ್ನುತ್ತಿದ್ದಾರೆ ಅವರ ಅಭಿಮಾನಿಗಳು. ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ಕೊಡಲಾಗಿದೆ.
Recommended