ಕಾವೇರಿಗಾಗಿ ಕೈ ಜೋಡಿಸೋಣ ಎಂದು ಕರ್ನಾಟಕದ ರಾಜ್ಯಸಭಾ ಸದಸ್ಯರಲ್ಲಿ ಎಚ್ ಡಿ ಕೆ ಮನವಿ | Oneindia Kannada

  • 6 years ago
Karnataka chief minister HD Kumaraswamy urges to MPs to oppose Cauvery water management board decisions. He requested to fight in one voice in the interest of the state.


ಕಾವೇರಿ ನಿರ್ವಹಣಾ ಮಂಡಳಿ ವಿಚಾರ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ, ರಾಜ್ಯ ಕ್ಲಿಷ್ಠ ಪರಿಸ್ಥಿತಿಯಲ್ಲಿದೆ ಎಲ್ಲರೂ ಕಾವೇರಿಗಾಗಿ ಪಕ್ಷಬೇಧ ಮರೆತು ಹೋರಾಡಬೇಕು ಆಗ ಗೆಲುವು ನಮ್ಮದಾಗುತ್ತದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದರು.

Recommended