ವೃತ್ತಿಜೀವನದ ಶ್ರೇಷ್ಠ ಸಾಧನೆ ಮೆರೆದ ಕೊಹ್ಲಿ | Oneindia Kannada
  • 6 years ago
ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ಪ್ರಕಟಿಸಿರುವ ಏಕದಿನ ರ್ಯಾಂಕಿಂಗ್ ನಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ 911 ಪಾಯಿಂಟ್ ಗಳಿಸುವ ಮೂಲಕ ಅಗ್ರ ಸ್ಥಾನದೊಂದಿಗೆ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮೆರೆದಿದ್ದಾರೆ.


After ODI series loss against England Virat Kohli has reached his career best heights . Watch the video to know more about his achievements
Recommended