Monsoon session 2018 : ವಿಶ್ವಾಸ ಮತ ಗೆದ್ದಿದ್ದಕ್ಕೆ ಜನತೆಗೆ ಟ್ವಿಟ್ಟರ್ ನಲ್ಲಿ ಕೃತಜ್ಞತೆ ಸಲ್ಲಿಸಿದ ಮೋದಿ

  • 6 years ago
Monsoon session: No confidence motion: Prime minister Narendra Modi tweets, 'NDA has the confidence of the Lok Sabha and the 125 crore people of India. I thank all the parties that have supported us in the vote today. Our efforts to transform India and fulfill the dreams of our youth continue. Jai Hind!'


ಲೋಕಸಭೆಯಲ್ಲಿ ವಿಶ್ವಾಸ ಮತ ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕೃತಜ್ಞತೆ ಅರ್ಪಿಸಿದ್ದಾರೆ. ತಮ್ಮ ಪರವಾಗಿ ಮತ ಚಲಾಯಿಸಿದ ಎಲ್ಲ ಪಕ್ಷದ ಸಂಸದರಿಗೆ ಮತ್ತು ತಮ್ಮ ಸರ್ಕಾರದ ಮೇಲೆ ವಿಶ್ವಾಸ ಹೊಂದಿರುವ ಭಾರತದ 125 ಕೋಟಿ ಜನರಿಗೆ ನನ್ನ ಕೃತಜ್ಞತೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Recommended