ರಾಹುಲ್ ಗಾಂಧಿ ಹಾಗು ಸಿದ್ದರಾಮಯ್ಯ ಭೇಟಿ | Oneindia Kannada

  • 6 years ago
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ.

Former Chief Minister of Karnataka and Co-ordination committee president Siddaramaiah met Congress president Rahul Gandhi in New Delhi on July 23, 2018 and discussed political developments in the state.

Recommended