ಭಾರತ- ಪಾಕಿಸ್ತಾನ ಬಾಂಧವ್ಯದ ಬಗ್ಗೆ ಮಾತನಾಡಿದ ಇಮ್ರಾನ್ | Oneindia kannada

  • 6 years ago
ಪಾಕಿಸ್ತಾನ ಚುನಾವಣೆಯಲ್ಲಿ ಸರ್ಕಾರ ರಚನೆಯ ಹೊಸ್ತಿಲಲ್ಲಿರುವ ಪಿಟಿಐ ಪಕ್ಷದ ಪರವಾಗಿ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ಇಮ್ರಾನ್ ಖಾನ್ ಅವರು, ಭಾರತದ ಜತೆ ಉತ್ತಮ ಬಾಂಧವ್ಯ ವೃದ್ಧಿಗೊಳಿಸುವುದು ನಮ್ಮ ಗುರಿ ಎಂದರು.

In his first address to Pakistan after getting massive lead, Imran Khan talked of several key issues facing the nation including poverty and health issues.

Recommended