ಸ್ಟ್ಯಾಲಿನ್‌ಗೆ ಕರೆ ಮಾಡಿ ಕರುಣಾನಿಧಿ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ | Oneindia Kannada

  • 6 years ago
ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಡಿಎಂಕೆ ಪಕ್ಷದ ಧುರಿಣ ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ಕುಮಾರಸ್ವಾಮಿ ಮಾಹಿತಿ ಪಡೆದಿದ್ದಾರೆ. ಕರುಣಾನಿಧಿ ಅವರ ಪುತ್ರ ಸ್ಟಾಲಿನ್ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ ಅವರು ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.


Cm Kumaraswamy called DMK leader Stalin and enquired about the health his father and Tamilnadu former chief minsiter M Karunanidhi.