ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಎಚ್ ವಿಶ್ವನಾಥ್ ನೇಮಕ | Oneindia Kannada

  • 6 years ago
ಜಾ.ದಳ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್.ವಿಶ್ವನಾಥ್ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಾ.ದಳ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ಖುದ್ದು ದೂರವಾಣಿ ಕರೆ ಮಾಡಿ ವಿಶ್ವನಾಥ್ ಅವರಿಗೆ ಈ ವಿಷಯ ತಿಳಿಸಿದ್ದಾರೆ.

According to the sources Vishwanath has been appointed as JDS president. HD Deve Gowda told this by telephone to Vishwanath