ಮಮತಾ ಬ್ಯಾನರ್ಜಿ ಅಥವಾ ಮಾಯಾವತಿ ದೇಶದ ಪ್ರಧಾನಿಯಾದ್ರೆ ತಪ್ಪೇನು ಎಂದು ಪ್ರಶ್ನಿಸಿದ ಎಚ್.ಡಿ.ದೇವೇಗೌಡ

  • 6 years ago
In a interview to PTI Former PM and JD(S) supremo H.D.Deve Gowda said that, Most welcome if Mamata Banerjee is projected as PM. Indira Gandhi ruled as prime minister for 17 years. Why should we (men) alone become PM? Why not Mamata Banerjee or Mayawati?


ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಪಧಾನಿ ಅಭ್ಯರ್ಥಿಯಾಗಿ ಮಾಡಿದರೆ ತಪ್ಪೇನು?' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.