ಒಂದು ಕಾಲದಲ್ಲಿ ಇವರು ಸಾಫ್ಟ್ ವೇರ್ ಇಂಜಿನಿಯರ್, ಈಗ ಇವರು ಕೊಪ್ಪಳ ಡಿ ಸಿ

  • 6 years ago
Pommala Sunil Kumar took charge as Deputy Commissioner of Koppal, Karnataka. Pommala Sunil Kumar 2011 batch IAS officer who worked as software engineer for 7 years in America.


ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಪೊಮ್ಮಲ ಸುನೀಲ್‍ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಎಂ.ಕನಗವಲ್ಲಿ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

Recommended