ಯುಗಾದಿ ಪಂಚಾಂಗದಲ್ಲೇ ಕೇರಳ ಜಲಪ್ರಳಯದ ಬಗ್ಗೆ ಮಾಹಿತಿ ಇತ್ತು ಅಂತಾರೆ ಜ್ಯೋತಿಷಿಗಳು | Oneindia Kannada

  • 6 years ago
Kerala flood situation predicted in Ugadi annual prediction. Information circulated through Whats app and other social media. Here is an opinion of well known astrologer Prakash Ammannaya also.


ಕೇರಳದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆಯನ್ನು ಈ ಬಾರಿ ಯುಗಾದಿ (ಏಪ್ರಿಲ್)ಯಲ್ಲೇ ಪಂಚಾಂಗಗಳಲ್ಲಿ ನೀಡಲಾಗಿತ್ತು ಎಂಬ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಅದಕ್ಕೆ ಪೂರಕವಾಗಿ ಭಾರತ ಹಾಗೂ ಇಡೀ ವಿಶ್ವದ ಬಗ್ಗೆ ವರ್ಷ ಭವಿಷ್ಯ ಒಳಗೊಂಡ ಕಾಗದದ ಫೋಟೋ ತೆಗೆದು ಹಾಕಿದ್ದು, ಆ ಬಗ್ಗೆ ಚರ್ಚೆ ಕೂಡ ನಡೆಯುತ್ತಿದೆ. ಅಸಲಿಗೆ ಪಂಚಾಂಗದಲ್ಲಿ ಹಾಕಿದ್ದ ಮಾಹಿತಿ ಏನು ಎಂಬುದರ ವಿವರ ಹೀಗಿದೆ.

Recommended