ಶಶಿಕಲಾ ನಟರಾಜನ್ ಆರೋಗ್ಯದಲ್ಲಿ ಏರುಪೇರು | Oneindia Kannada

  • 6 years ago
ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಶಶಿಕಲಾ ಅವರ ಆರೋಗ್ಯದಲ್ಲಿ ಏರು-ಪೇರಾಗಿದೆ. ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಹೆಚ್ಚಾಗಿ ಅವರು ಅಸ್ತವ್ಯಸ್ಥರಾಗಿದ್ದಾರೆ. ಅವರಿಗೆ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ.

Illeagel property case convict VK Sasikala's helth is fluctuating. She is in Bengaluru's Parappana Agrahara Jail and doctors treated her there only.

Recommended