ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆ ತಿದ್ದುಪಡಿಗೆ ವಿರೋಧ: ಭಾರತ್ ಬಂದ್ ಗೆ ಕರೆ | Oneindia Kannada
  • 6 years ago
ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ದಲಿತ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿವೆ. ಮಧ್ಯಪ್ರದೇಶ ಮತ್ತು ಬಿಹಾರದಲ್ಲಿ ಬಂದ್ ಬಿಸಿ ಹೆಚ್ಚಿದ್ದು, ಸುಮಾರು 35 ಕ್ಕೂ ಹೆಚ್ಚು ದಲಿತ ಸಂಘಟನೆಗಳು ಬಂದ್ ಗೆ ಕರೆನೀಡಿವೆ.

Dalit outfits call Bharat bandh on Sep 6th to oppose SC/ST act. The Schedule Caste and Schedule Tribes (Prevention of Atrocities) Amendment Bill, 2018 was passed in Lok Sabha on August 6.
Recommended