ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಸಚಿವೆ ಸೃತಿ ಇರಾನಿ | Oneindia Kannada

  • 6 years ago
ಇತ್ತೀಚೆಗಷ್ಟೇ ಪಾಕಿಸ್ತಾನಕ್ಕೆ ಬೇಟಿ ನೀಡಿ ಅಲ್ಲಿನ ಸೇನಾ ಮುಖಂಡರನ್ನು ಅಪ್ಪಿಕೊಂಡಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡರು. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮೌನದ ಅರ್ಥವೇನು?' ಎಂದು ಇರಾನಿ ಪ್ರಶ್ನಿಸಿದ್ದಾರೆ.

Union Textiles Minister Smriti Irani on Friday attacked the Congress party and Rahul Gandhi over Punjab minister Navjot Singh Sidhu's recent controversial visit to Pakistan.

Recommended