ಬಿಜೆಪಿ ಗೆ ಸೇರಲು 4 ಷರತ್ತು ವಿಧಿಸಿದ ರಮೇಶ್ ಜಾರಕಿಹೊಳಿ | Oneindia Kannada

  • 6 years ago
ಜಾರಕಿಹೊಳಿ ಸಹೋದರರು ಬೆಂಬಲಿಗೆ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ತಲ್ಲಣ ಉಂಟಾಗಿದೆ. ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.


Karnataka Urban Local Bodies Minister Ramesh Jarkiholi met Maharashtra CM Devendra Fadnavis and discuss about join BJP. He put 4 demands to join party.

Recommended