ಸಿಎಂ ಕುಮಾರಸ್ವಾಮಿ ಮಹದಾಯಿ ಕುರಿತ ಮಹತ್ವದ ಚರ್ಚೆ | Oneindia Kannada

  • 6 years ago
ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವ ಮುನ್ನಾದಿನವಾದ ಸೆಪ್ಟೆಂಬರ್ 14 ರಂದು ಮಧ್ಯಾಹ್ನ ಮಹದಾಯಿ ನದಿನೀರಿನ ವಿವಾದ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿರಿಯ ಅಧಿಕಾರಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.


A day before visiting Belagavi district, chief minister H.D.Kumaraswamy will hold a crucial meeting about Mahadayi verdict and other water disputes at residence office Krishna on Friday

Recommended