ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸಂಕ್ಷಿಪ್ತ ವ್ಯಕ್ತಿಚಿತ್ರ | Oneindia Kannada

  • 6 years ago
KPCC women wing president Lakshmi Hebbalkar, who is from Belagavi is always in news by her controversial statements. Here is a brief profile of Lakshmi Hebbalkar.

ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ನಾಯಕಿಯರಲ್ಲಿ ಒಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಪ್ರಸ್ತುತ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ. ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಂಕ್ಷಿಪ್ತ ವ್ಯಕ್ತಿಚಿತ್ರ ಇಲ್ಲಿದೆ.

Recommended