ವಾರಾಣಸಿಯಲ್ಲಿ ನರೇಂದ್ರ ಮೋದಿ ತಮ್ಮ 68ನೇ ವರ್ಷದ ಹುಟ್ಟುಹಬ್ಬ ಆಚರಣೆ | Oneindia Kannada

  • 6 years ago
Prime minister Narendra is celebrating his 68th birthday in his Loksabha constituency Varanasi, Uttar Pradesh today. He will spend time with the students of Varanasi today.


ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ 68 ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಟ್ವಿಟ್ಟರ್ ನಲ್ಲಿ ಸಾಕಷ್ಟು ಗಣ್ಯರು ಶುಭಾಶಯ ಕೋರಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ಬಾರಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಇಲ್ಲಿನ ಶಾಲಾಮಕ್ಕಳೊಂದಿಗೆ ಕಾಲಕಳೆಯಲಿದ್ದಾರೆ.

Recommended