Lok Sabha Elections 2019 : ಕರ್ನಾಟಕ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ | Oneindia Kannada

  • 6 years ago
Karnataka BJP has finalized the list of probable candidates for the Lok Sabha Elections 2019. Party state Yeddyurappa will tour state from October 2, 2018. Here is a list of candidates.


2019ರ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಬಿಜೆಪಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಕ್ಟೋಬರ್‌ ತಿಂಗಳಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಆರಂಭಿಸುವ ಸಾಧ್ಯತೆ ಇದೆ.

Recommended