ಮೂರು ವರ್ಷಗಳಿಂದ ವರ್ಗಾವಣೆ ಸ್ಥಗಿತ, ಉಪವಾಸಕ್ಕೆ ಮುಂದಾದ ಶಿಕ್ಷಕರು | Oneindia Kannada

  • 6 years ago
ಕಡ್ಡಾಯ ಮತ್ತು ಕೋರಿಕೆ ಶಿಕ್ಷಕರ ವರ್ಗಾವಣೆಯನ್ನು ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ವಿರೋಧಿಸಿ ಅ.1ರಂದು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ಶಿಕ್ಷಕರ ವರ್ಗಾವಣೆ ಹೋರಾಟ ಸಮಿತಿ ಮುಂದಾಗಿದೆ.


Hundreds of primary school teachers will start indefinite hunger strike from October first opposing cancelation of transfer counseling for the consecutive third year.

Recommended