ವಿರಾಟ್ ಕೊಹ್ಲಿ ವೆಬ್‌ಸೈಟ್ ಹ್ಯಾಕ್ ಮಾಡಿದ ಬಾಂಗ್ಲಾ ಖದೀಮರು | Oneindia Kannada

  • 6 years ago
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಸೋಲು ಕಂಡು ಮತ್ತೆ ನಿರಾಶೆ ಅನುಭವಿಸಿದ ಬಾಂಗ್ಲಾದೇಶದ ಕ್ರಿಕೆಟ್ ಅಭಿಮಾನಿಗಳು ಮತ್ತೊಂದು 'ಸಾಹಸ' ಮೆರೆದಿದ್ದಾರೆ. ಏಷ್ಯಾ ಕಪ್‌ ಫೈನಲ್‌ನಲ್ಲಿ ಭರ್ಜರಿ ಶತಕ ಬಾರಿಸಿದ ಆರಂಭಿಕ ಆಟಗಾರ ಲಿಟನ್ ದಾಸ್ ಅವರನ್ನು ಧೋನಿ ಸ್ಟಂಪ್ ಔಟ್ ಮಾಡಿದ್ದರು. ಇದರ ತೀರ್ಪು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.


Bangladesh cricket fans have been disappointed with the disappointment of the Asia Cup cricket final. Dhoni stumped out opener Linton Das, who scored an unbeaten century in the Asia Cup final. The verdict was disputed.