ಡಿ ಕೆ ಶಿವಕುಮಾರ್ ರಿಂದ ಕಾಂಗ್ರೆಸ್ ನಾಯಕರಿಗಾಗಿ ಉಪಹಾರ ಕೂಟ | Oneindia Kannada

  • 6 years ago
D K Shivakumar arranges Breakfast party to all the Congress Leaders at his residence. But secret behind this party is not yet revealed.

ಸಚಿವ ಡಿ ಕೆ ಶಿವಕುಮಾರ್ ಇಂದು ತಮ್ಮ ಬೆಂಗಳೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರಿಗಾಗಿ ಉಪಹಾರ ಕೂಟ ಏರ್ಪಡಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕೂಟದ ಹಿಂದಿನ ರಾಜಕೀಯ ಲೆಕ್ಕಾಚಾರ ಏನಿರಬೊಹುದು ಎಂಬ ಪ್ರಶ್ನೆ ಮೂಡಿದೆ.

Recommended