ಮಮತಾ ಬ್ಯಾನರ್ಜಿ ಮಹಾಘಟಬಂಧನದ ಟ್ರಬಲ್ ಶೂಟರ್ ! | Oneindia Kannada

  • 6 years ago
ಕಾಂಗ್ರೆಸ್ಸಿಗರ ಓಲೈಕೆಗೆ ಬಗ್ಗುವವರಲ್ಲ ಮಾಯಾವತಿ. ಆದರೆ ಅವರೊಂದಿಗೆ ರಾಜೀ ಸಂಧಾನ ಮಾಡುವುದಕ್ಕೆ ಸಾಧ್ಯವಿರುವುದು ಯಾರಿಗೆ? ಮಹಾಮೈತ್ರಿಕೂಟದ ಟ್ರಬಲ್ ಶೂಟರ್ ಆಗಿ ಸದ್ಯಕ್ಕೆ ಕಾಣಿಸುತ್ತಿರುವುದು ದೀದಿ ಮಮತಾ ಬ್ಯಾನರ್ಜಿ

After BSP chief mayawati's unexpected decision to contest idependently in up comming assembly elections in Rajsthan and Madhya Pradesh, West Bengal chief minister Mamata banerjee to take initiative to unify grand alliance.

Recommended