ಮಂಡ್ಯ ಲೋಕಸಭಾ ಉಪಚುನಾವಣೆಗೆ ಜೆಡಿಎಸ್ ನಿಂದ ಅಚ್ಚರಿಯ ಹೆಸರುಗಳು | Oneindia Kannada
  • 6 years ago
Former MLA and JD(S) leader L.R.Shivarame Gowda may contest for Mandya Lok Sabha By Election. Election will be held on November 3, 2018. MP post vacant after C.S.Puttaraju resigned after 2018 Karnataka assembly elections.


ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.
Recommended