ಬೆಂಗಳೂರಿನ ಜನಾರ್ಧನ ಹೋಟೆಲ್ ಗೆ ಸಿದ್ದರಾಮಯ್ಯ ಭೇಟಿ | Oneindia Kannada

  • 6 years ago
Former Chief Minister of Karnataka Siddaramaiah visited the Janardhana hotel near Shivananda circle, Bengaluru on October 9, 2018 night. Along with KPCC president Dinesh Gundu Rao he taste Masala dose.

ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಇದರ ನಡುವೆಯೇ ಸಿದ್ದರಾಮಯ್ಯ ಮತ್ತು ಇತರ ನಾಯಕರು ಜನಾರ್ದನ ಹೋಟೆಲ್‌ನಲ್ಲಿ ದೋಸೆ ಸವಿದರು.

Recommended