By-elections : ಕೈ ನಾಯಕನನ್ನ ತರಾಟೆಗೆ ತೆಗೆದುಕೊಂಡ ಜೆಡಿಎಸ್ ನಾಯಕ | Oneindia Kannada

  • 6 years ago
ಮಂಡ್ಯ ರಾಜಕಾರಣದಲ್ಲಿ ಉಪಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಕಿತ್ತಾಟ ತಾರಕಕ್ಕೇರುವ ಸೂಚನೆಗಳು ಕಾಣಿಸುತ್ತಿವೆ. ಮಾಜಿ ಶಾಸಕ, ಕಾಂಗ್ರೆಸ್‌ನ ಚಲುವರಾಯಸ್ವಾಮಿ ಮತ್ತು ಸಚಿವ ಸಿ.ಎಸ್. ಪುಟ್ಟರಾಜು ನಡುವೆ ಮಾತಿನ ಯುದ್ಧ ನಡೆದಿತ್ತು. ಆಗ ಸೋತು ಹೋಗಿರುವ ಚಲುವರಾಯಸ್ವಾಮಿ ಸತ್ತ ಕುದುರೆ ಇದ್ದಂತೆ. ಸತ್ತ ಕುದುರೆಗಳೆಲ್ಲ ಈಗ ಮಾತನಾಡುತ್ತಿವೆ ಎಂದು ಪುಟ್ಟರಾಜು ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಚಲುವರಾಯಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದರು.


Nagamangala JDS MLA Suresh Gowda called Congress ex MLA N. Chaluvaraya Swamy is not a dead horse, but a closed horse.

Recommended