Mysore Dasara 2018 : ಅಂಬಾರಿಯನ್ನ ಹೊತ್ತ ಅರ್ಜುನ ಮರಳಿ ಕಾಡಿಗೆ | Oneindia Kannada

  • 6 years ago
Dasara elephants went back into the forest today. Farewell was given by the Mysuru district administration. Jamboosavari Elephant Arjuna also goes back to forest

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಈ ಬಾರಿ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಂಡು ಅಂಬಾರಿ ಹೊತ್ತು ಹೆಜ್ಜೆ ಹಾಕಿದ ಕ್ಯಾಪ್ಟನ್ ಅರ್ಜುನ ಅಂಡ್ ಟೀಮ್ ಗೆ ಇಂದು ಭಾನುವಾರ ಅರಮನೆ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡಲಾಯಿತು. 3 ಆನೆಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ಗಜಪಡೆ ಕಾಡಿನತ್ತ ತೆರಳಿದವು.

Recommended