ಸಿ ಎಂ ಕುಮಾರಸ್ವಾಮಿ ಕಾಂಗ್ರೆಸ್ ಪರ ಪ್ರಚಾರ ಮಾಡೋದು ಅನುಮಾನ? | Oneindia Kannada

  • 6 years ago
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪಚುನಾವಣಾ ಪ್ರಚಾರದಲ್ಲಿಯೂ ತೊಡಗಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಮಧುಬಂಗಾರಪ್ಪ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಬಳಿಕ ಪತ್ನಿ ಅನಿತಾ ಕುಮಾರಸ್ವಾಮಿ ಪರವಾಗಿಯೂ ಮತಯಾಚಿಸಲಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದು ಅನುಮಾನವಾಗಿದೆ.

Chief Minister HD Kumaraswamy has also been involved in the by-election campaign. He will also campaign for Madhubangarappa in Shimoga and then to his wife Anita Kumaraswamy. But it is doubtful to campaign for Congress candidates.

Recommended