ಕಾಂಗ್ರೆಸ್ ನಲ್ಲಿ ಬಗೆ ಹರಿಯದ ಟಿಕೆಟ್ ಹಂಚಿಕೆ ಬಿಕ್ಕಟ್ಟು | Oneindia Kannada

  • 6 years ago
ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯೇ ಕಾಂಗ್ರೆಸ್ಸಿಗೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ರಾಹುಲ್ ಗಾಂಧಿ ಅವರೇ ಖುದ್ದಾಗಿ ಈ ಬಗ್ಗೆ ಗಮನ ಹರಿಸುತ್ತಿದ್ದರೂ ಅತೃಪ್ತಿಯ ಹೊಗೆ ಮಾತ್ರ ಏಳುತ್ತಲೇ ಇದೆ. ಯಾರಿಗೆಲ್ಲ ಟಿಕೆಟ್ ನೀಡಬಹುದು ಎಂದು ರಾಹುಲ್ ಗಾಂಧಿ ಪಟ್ಟಿಯೊಂದನ್ನು ತಯಾರಿಸಿದ್ದರೋ, ಆ ಪಟ್ಟಿಯ ಬಗ್ಗೆಯೇ ರಾಜ್ಯದಲ್ಲಿ ಅಪಸ್ವರ ಎದ್ದಿದೆ.

Madhya Pradesh Assembly elections 2018: Though there is some space to take call on tickets for Assembly elections in Madhya Pradesh, but over half a dozens official meetings and similar number of unofficial meetings of the senior Congress leaders for the selection of names of candidates for MP Assembly elections failed to yield any desirable results.

Recommended