ಕ್ಯಾಬಿನೆಟ್ ಸಭೆಗೆ ಗೈರಾಗಿದ್ದಕ್ಕೆ ಕಾರಣ ಹೇಳಿದ ರಮೇಶ್ ಜಾರಕಿಹೊಳಿ | Oneindia Kannada

  • 6 years ago
Municipal Administration minister Ramesh Jarkiholi has clarified that he will never quit Congress party and will attend next cabinet meet as he was absent from last three meetings due to his personal reasons.


ಸತತ ಮೂರು ಸಚಿವ ಸಂಪುಟ ಸಭೆಗೆ ಗೈರಾಗಿದ್ದ ಸಚಿವ ರಮೇಶ್ ಜಾರಕಿಹೊಳಿ ಈ ಬಗ್ಗೆ ಮೌನ ಮುರಿದಿದ್ದು ಮುಂದಿನ ಸಚಿವ ಸಂಪುಟ ಸಭೆಗೆ ಹಾಜರಾಗುವುದಾಗಿ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಬಿಜೆಪಿಗೆ ಹೋಗುತ್ತೇನೆ ಎಂಬುದು ಸುಳ್ಳು, ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಅಸಮಾಧಾನ ಇದ್ದದ್ದು ನಿಜ ಈಗ ಅದೆಲ್ಲವೂ ದೂರವಾಗಿದೆ, ಹೀಗಾಗಿ ಬಿಜೆಪಿ ಹೋಗುತ್ತೇನೆ ಎನ್ನುವುದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದರು.

Recommended