Sardar Vallabhai Patel Birth Anniversary : ಸರ್ದಾರ್ ಪಟೇಲ್ ಸ್ಮರಣೆಯ ಏಕತಾ ಪ್ರತಿಮೆ ನಿರ್ಮಾಣದ ಬಗೆಗಿನ ಮಾಹಿತಿ
  • 5 years ago
The stage is set to unveil Sardar Patel’s Statue of Unity (SoU) at Kevadiya in Narmada district. Prime Minister Narendra Modi will dedicate the statue to the nation. Here is the info graphics timeline construction of Statue of Unity.

ಉಕ್ಕಿನ ಮನುಷ್ಯರೆಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲ್‌ ಅವರ ಸ್ಮರಣೆಗಾಗಿ ನಿರ್ಮಿಸಲಾಗಿರುವ 'ಏಕತಾ ಪ್ರತಿಮೆ' ಅಕ್ಟೋಬರ್ 31ರಂದು ಲೋಕರ್ಪಣೆಯಾಗಲಿದೆ. ಪಟೇಲ್ ಅವರಿಗೆ ಸೂಕ್ತ ಗೌರವ ನೀಡಲು ಅವರ ಜನ್ಮದಿನವನ್ನು "ರಾಷ್ಟ್ರೀಯ ಏಕತಾ ದಿನ"ವನ್ನಾಗಿ ಆಚರಿಸಲು ಪ್ರಧಾನಿ ನಿರ್ಧರಿಸಿದ್ದಾರೆ. ಈ ಬೃಹತ್ ಪ್ರತಿಮೆಯು 182 ಮೀಟರ್ (ಸುಮಾರು 597 ಅಡಿ) ಎತ್ತರವಿರುವುದು ಹಾಗೂ ಅದನ್ನು ದಕ್ಷಿಣ ಗುಜರಾತ್‌ನಲ್ಲಿ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರಿನಲ್ಲಿ ನಿರ್ಮಿಸಲಾಗಿದೆ.
Recommended