Bellary By-elections results 2018 : ಬಳ್ಳಾರಿ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ ಕೆ ಶಿವಕುಮಾರ್
  • 5 years ago
Congress candidate V S Ugrappa won in Bellary Lok Sabha by election 2018. Minister D K Shivakumar thanked the people for this reason.

ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಅವರಿಗೆ ಅಭೂತಪೂರ್ವ ಗೆಲುವು ತಂದುಕೊಟ್ಟಿರುವ ಬಳ್ಳಾರಿ ಜನರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
Recommended