Anitha Kumaraswamy, the first women MLA of Ramanagara | Oneindia Kannada

  • 6 years ago
Anitha Kumaraswamy of JDS who won the by election with 1.15 lakh huge margin will be the first women MLA from Ramanagara assembly constituency since 1952.

ಐದು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಅಷ್ಟೇ ಅಲ್ಲದೆ ಮೊದಲ ಮಹಿಳಾ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Recommended