ಎಚ್ ಡಿ ಕುಮಾರಸ್ವಾಮಿ 3 ದಿನ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗೋದಿಲ್ಲ | Oneindia Kannada

  • 6 years ago
CM Kumaraswamy will not participate in any government programs for three days from today. He is taking rest with his family as per the doctors advise. CM going to miss the Tippu Jayanthi also.

ಟಿಪ್ಪು ಜಯಂತಿ ಸೇರಿ ಮೂರು ದಿನಗಳ ಕಾಲ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಅವರು ಮೂರು ದಿನ ವಿಶ್ರಾಂತಿ ಪಡೆಯಲಿದ್ದು, ಈ ಸಮಯದಲ್ಲಿ ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ. ಹಾಗಾಗಿ ಅವರು ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ.

Recommended