ಬಿ ಶ್ರೀರಾಮುಲುಗೆ ಬಿಜೆಪಿ ಹೈ ಕಮಾಂಡ್ ನಿಂದ ಬುಲಾವ್ | ಕಾರಣ? | Oneindia Kannada

  • 6 years ago
ಬಳ್ಳಾರಿಯಲ್ಲಿ ಹೀನಾಯವಾಗಿ ಸೋತು ಆತ್ಮವಿಮರ್ಶೆಯಲ್ಲಿ ತೊಡಗಿರುವ ಬಿಜೆಪಿ ಪ್ರಮುಖ ಮುಖಂಡ ಶ್ರೀರಾಮುಲು ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಬಳ್ಳಾರಿಯಲ್ಲಿ ಹೀನಾಯವಾಗಿ ಸೋತಿದ್ದಕ್ಕೆ ತೆಗಳಲು ಕರೆದಿದಯೋ, ಒಂಟಿಯಾಗಿ ಹೋರಾಡಿದ್ದಕ್ಕೆ ಹೊಗಳಲಿಕ್ಕೆ ಕರೆಯಲಾಗಿದೆಯೋ ಅಥವಾ ಉಪಚುನಾವಣೆಯ ಸಂಪೂರ್ಣ ಚಿತ್ರಣದ ಮಾಹಿತಿಯನ್ನು ಕೇಳಲು ಕರೆದಿದ್ದಾರಾ ಸ್ಪಷ್ಟವಾಗಿಲ್ಲ.


BJP high command called Sriramulu to Delhi to discuss about Bellary by election defeat. B Sriramulu may go to Delhi tomorrow or day after tomorrow.

Recommended