KGF Kannada Movie : ಕೆಜಿಎಫ್ ಸಿನಿಮಾ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಅಂಬಿ ಪ್ರತಿಕಿಯೆ | FILMIBEAT KANNADA
  • 5 years ago
Kannada actor, rocking star Yash starrer most expected movie KGF trailer has released today.

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾದ ಟ್ರೈಲರ್ ಅದ್ಧೂರಿಯಾಗಿ ಲಾಂಚ್ ಆಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಟ್ರೈಲರ್ ತೆರೆಕಂಡಿದೆ. ಕೆಜಿಎಫ್ ಸಿನಿಮಾ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಅಂಬಿ ಪ್ರತಿಕಿಯೆ
Recommended