Ananth Kumar Demise : ಕೇಂದ್ರ ಸಚಿವ ಅನಂತ್ ಕುಮಾರ್ ವ್ಯಕ್ತಿಚಿತ್ರ | Oneindia Kannada

  • 6 years ago
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ಅನಂತ್ ಕುಮಾರ್(59) ಅವರು ಸೋಮವಾರ ಬೆಳಗ್ಗಿನ ಜಾವ ಇಹಲೋಕ ತ್ಯಜಿಸಿದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಲಂಡನ್ನಿನಲ್ಲಿ ಚಿಕಿತ್ಸೆ ಪಡೆದು, ನಂತರ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Union minister, Lok Sabha MP from Bengaluru South constituency, BJP leader Ananth Kumar passed away on Nov 12th due to cancer. Here is his brief profile.

Recommended