ಕೆ ಆರ್ ಎಸ್ ನಲ್ಲಿ ಕಾವೇರಿ ಪ್ರತಿಮೆ ನಿರ್ಮಾಣವಾದರೆ ಜಲಾಶಯಕ್ಕೆ ಸಂಚಕಾರ | Oneindia Kannada

  • 6 years ago
Karnataka government has approved a project of developing KRS like a Disney land. A 350 tall statue of Mother Cauvery will be built at KRS. Engineers and Experts are expressed their unhappiness and opposed the idea of constructing Cauvery statue in KRS.

ಕೃಷ್ಣ ರಾಜ ಸಾಗರ (ಕೆಆರ್ ಎಸ್) ಜಲಾಶಯದಲ್ಲಿ ಕಾವೇರಿ ತಾಯಿ ಪ್ರತಿಮೆ ಮತ್ತು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಉದ್ಯಾನ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಗೆ ತಜ್ಞರಿಂದ ವಿರೋಧ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ತೀರ್ಮಾನ ಅವೈಜ್ಞಾನಿಕವಾಗಿದೆ. ಇದರಿಂದ ಜಲಾಶಯದ ಭದ್ರತೆಗೆ ಸಂಚಕಾರ ಉಂಟಾಗುವ ಅಪಾಯವಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Recommended