ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ರೈತರು | Oneindia Kannada

  • 6 years ago
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಇಂದು(ನವೆಂಬರ್ 19) ಬೆಂಗಳೂರು, ರೈತರು, ಪ್ರತಿಭಟನೆ, ವಿಧಾನಸೌಧ, ಭತ್ತ, ಕಬ್ಬುರಂದು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ. ಕಬ್ಬಿಗೆ ನ್ಯಾಯೋಚಿತವಾದ ಬೆಲೆ ನಿಗದಿ ಮಾಡಬೇಕು, ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿದ ಕಬ್ಬಿನ ಹಣ ಬಾಕಿ ಪಾವತಿ ಮಾಡಬೇಕು ಹಾಗೂ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.

Recommended