ರೈತರ ಬಗ್ಗೆ ಕುಮಾರಸ್ವಾಮಿ ಹೇಳಿಕೆ : ಯಾರು, ಏನು ಹೇಳಿದರು? | Oneindia Kannada

  • 5 years ago
Farmers protesting against Chief Minister in various districts. Who said what on HD Kumaraswamy statement.?

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಬಗ್ಗೆ ನೀಡಿದ್ದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ನಾಯಕರು ಸಹ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಮಧ್ಯಾಹ್ನ ರೈತರು ವಾಪಸ್ ಪಡೆದಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಸರ್ಕಾರಕ್ಕೆ 15 ದಿನಗಳ ಗುಡುವು ನೀಡಿದ್ದಾರೆ. ಸರ್ಕಾರ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ? ಎಂದು ಕಾದುನೋಡಬೇಕಿದೆ.

Belagavi farmers upset with Karnataka Chief Minister H.D.Kumaraswamy statement on Farmer Jayashree. Farmers protesting against Chief Minister in various districts. Who said what on HD Kumaraswamy statement.

Recommended