BELAGAVI : ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಇಂದು ಕುಮಾರಸ್ವಾಮಿ ಸಭೆ | Oneindia Kannada
  • 5 years ago
ಕಬ್ಬಿನ ಬಾಕಿ ಹಣ ಪಾವತಿ , ರೈತರ ಸಾಲ ಮನ್ನಾ, ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ರೈತರು ಪಾಲ್ಗೊಳ್ಳಲಿದ್ದಾರೆ. ಸೋಮವಾರವೇ ಬೆಳಗಾವಿ ಪ್ರವಾಸ ಕೈಗೊಳ್ಳಬೇಕಿತ್ತು ಆದರೆ ಸಚಿವ ಸಂಪುಟ ಸಭೆ ಇದ್ದ ಕಾರಣ ಪ್ರವಾಸವನ್ನು ರದ್ದುಗೊಳಿಸಿದ್ದರು.

Chief minister HD Kumarswamy will meet sugarcane growers of North Karnataka at 3pm in Vidhana Soudha on Tuesday. He is likely to announce some relief measures for sugarcane growers. On Sunday, the CM had directed officials to ensure that all sugar factories in Belagavi clear the dues they owe to farmers. But he did not set any deadline.
Recommended