ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಗೆ ಕೈಚಾಚಿದ ಎಸ್ಪಿ..! | Oneindia Kannada

  • 6 years ago
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳೋಲ್ಲ ಎಂದಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಯೂಟರ್ನ್ ತೆಗೆದುಕೊಂಡಿದ್ದಾರೆ. ಮಧ್ಯಪ್ರದೇಶ: ಚುನಾವಣೆ ಗೆಲ್ಲಲು ಆರೆಸ್ಸೆಸ್ ಮೊರೆಹೋದ ಬಿಜೆಪಿ? ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ನಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಈಗಲೂ ಅವಕಾಶವಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

Samajwadi Party supremo and former Uttar Pradesh chief minister Akhilesh Yadav on Tuesday once against extended a hand of friendship to the Congress party.

Recommended