ಬ್ರಾಹ್ಮಣರ ಹಿಂದುತ್ವದ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ | Oneindia Kannada

  • 5 years ago
"ಕೇವಲ ಬ್ರಾಹ್ಮಣರಿಗಷ್ಟೇ ಹಿಂದುತ್ವ ತಿಳಿದಿರುವುದು. ಆದರೆ ಬ್ರಾಹ್ಮಣೇತರ ಸಮುದಾಯಕ್ಕೆ ಸೇರಿದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಚಿವೆ ಉಮಾ ಭಾರತಿಯವರೆಲ್ಲ ಹಿಂದುತ್ವದ ಬಗ್ಗೆ ಹೇಗೆ ಮಾತನಾಡುತ್ತಾರೆ?" ಎಂದು ಕಾಂಗ್ರೆಸ್ ಮುಖಂಡ ಸಿಪಿ ಜೋಷಿಯವರು ಕೇಳಿದ ಪ್ರಶ್ನೆ ಇದೀಗ ವಿವಾದ ಸೃಷ್ಟಿಸಿದೆ.

Congress leader CP Joshi, in his controversial statement said, "Only Brahmins know Hindu religion, how PM Modi and Uma Bharti are speaking about Hindu religion"

Recommended