Ambareesh : ಅಂಬರೀಶ್ ಒಬ್ಬ ಅದ್ಭುತ ವ್ಯಕ್ತಿ ಎಂದ ನಟಿ ರಾಧಿಕಾ ಶರತ್ ಕುಮಾರ್

  • 6 years ago
Kannada Actor, Former Minister Ambareesh passes away in Bengaluru. South Indian Actress Raadhika Sarathkumar says, Ambareesh is a wonderful human being

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಅಂಬರೀಶ್ ಒಬ್ಬ ಅದ್ಭುತ ವ್ಯಕ್ತಿ ಎಂದ ನಟಿ ರಾಧಿಕಾ ಶರತ್ ಕುಮಾರ್

Recommended