ಸಿದ್ದರಾಮಯ್ಯ ಸೂಚನೆಯಂತೆ ಕಾಂಗ್ರೆಸ್ ನಾಯಕರು ದೆಹಲಿಯತ್ತ | Oneindia Kannada

  • 6 years ago
Karnataka congress leaders on Wednesday night left for Delhi to discuss with the party high command the issue of cabinet expansion and allocation of portfolios.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ನವೆಂಬರ್ ಅಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದಾಗಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಇನ್ನಿತರೆ ಕಾಂಗ್ರೆಸ್ ಮುಖಂಡರು ತಿಳಿಸಿದ್ದರು ಆದರೆ ನವೆಂಬರ್ ತಿಂಗಳು ಕಳೆಯಲು ಇನ್ನೊಂದೇ ದಿನ ಬಾಕಿ ಉಳಿದಿದೆ.

Recommended