ಕೊನೆಗೂ ಸರ್ಕಾರ ಕೊಟ್ಟ ಬಂಗಲೆಯನ್ನ ಸ್ವೀಕರಿಸಿದ ಬಿ ಎಸ್ ಯಡಿಯೂರಪ್ಪ | Oneindia Kannada

  • 5 years ago
Karnataka opposition leader B.S.Yeddyurappa will move to government bungalow No 4 soon. Bungalow has been allotted by Karnataka government. Renovation work under way.

ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊನೆಗೂ ಸರ್ಕಾರಿ ಬಂಗಲೆ ಸಿಕ್ಕಿದೆ. ಜುಲೈನಲ್ಲಿ ಸರ್ಕಾರಿ ಬಂಗಲೆ ನೀಡಿದಾಗ ಯಡಿಯೂರಪ್ಪ ಅಲ್ಲಿಗೆ ಹೋಗಲು ನಿರಾಕರಿಸಿದ್ದರು. ಕರ್ನಾಟಕ ಸರ್ಕಾರ ಬೆಂಗಳೂರಿನ ಗಾಂಧಿ ಭವನದ ಹಿಂಭಾಗದಲ್ಲಿನ ನಂ.4ರ ಬಂಗಲೆಯನ್ನು ಯಡಿಯೂರಪ್ಪ ಅವರಿಗೆ ನೀಡಿದೆ.

Recommended