ಶಾಸಕರು ಬೆಳಗಾವಿಗೆ, ಸಿದ್ದರಾಮಯ್ಯ ಮಲೇಷ್ಯಾಕ್ಕೆ, ಏನಿದರ ಒಳಮರ್ಮ? | Oneindia Kannada

  • 5 years ago
ಬೆಳಗಾವಿ ಅಧಿವೇಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ಕರ್ ಹೊಡೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಿದ್ದರಾಮಯ್ಯ ಬೆಳಗಾವಿ ಅಧಿವೇಶನ ಬಿಟ್ಟು ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

CLP leader and chairman of coordination commitee Siddaramaiah likely to skip Belagavi session which will be resumed from December 10 as he is going to abraod to attend a marriage function.

Recommended