ತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿ | Oneindia Kannada

  • 6 years ago
ತೆಲಂಗಾಣ ವಿಧಾನಸಭೆ ಚುನಾವಣೆಯ ನಂತರ ಮತ್ತು ಫಲಿತಾಂಶಕ್ಕೂ ಮುನ್ನಾದಿನ ತೆಲಂಗಾಣದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಎಐಎಂಐಎಂ ಮುಖಂಡ ಮತ್ತು ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ, ತಾವು ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

AIMIM leader Asaduddin Owaisi declares he will support Telangana Rashtra Samithi's K Chandrasekhar Rao.